ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು- ಕೊತ್ತೂರು ಮಂಜುನಾಥ

ಕೋಲಾರ, ಸೋಮವಾರ, 13 ಮೇ 2019 (14:22 IST)

: ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಯಬೇಕಿದ್ದರೆ ಮತ್ತೆ ಸಿಎಂ ಆಗಬೇಕು ಎಂದು ಮುಳಬಾಗಿಲು ಮಾಜಿ ಶಾಸಕ ಹೇಳಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಮಂಜುನಾಥ್, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಡಳಿತ ಮಾಡಲು ಒಳ್ಳೆಯ ಈಡಿಯಾ ಇದೆ. ಆದರೆ ಅವರನ್ನು ಅಧಿಕಾರ ಮಾಡಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.


ಸಿದ್ದರಾಮಯ್ಯ ಅವರ ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಬಾರಿಯೂ ಚೆಕ್ ಬೌನ್ಸ್ ಆಗಿಲ್ಲ. ಅವರು ಕ್ಷೇತ್ರದ ಅಭಿವೃದ್ಧಿಗೆ ಕೇಳಿದಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದರು. ಇದು ಸಿದ್ದರಾಮಯ್ಯ ಆಡಳಿತದ ಪರಿ ಎಂದು ಹೊಗಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಅಧ್ಯಕ್ಷ ಹುದ್ದೆ ಬಸ್, ರೈಲಲ್ಲ; ಯತ್ನಾಳ್ ಗೆ ತಿವಿದ ಪಟ್ಟಣಶೆಟ್ಟಿ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನಾನು ಟವೆಲ್ ಹಾಕಿದ್ದೀನಿ ಎಂದಿರುವ ವಿಜಯಪುರ ನಗರ ಶಾಸಕ ಬಸನಗೌಡ ...

news

ಕುಪೇಂದ್ರ ರೆಡ್ಡಿ ಹೇಳಿಕೆಗೆ ಪರಮೇಶ್ವರ್ ಟಾಂಗ್

ರಾಜ್ಯದ ಮೈತ್ರಿ ನಾಲ್ಕು ವರ್ಷ ಮುಂದುವರಿಯಬೇಕಿದೆ. ಹೀಗಾಗಿ ಇಂತಹ ಹೇಳಿಕೆ ಮುಂದುವರಿಯಬಾರದು ಅಂತ ಡಿಸಿಎಂ ...

news

ಬಿಜೆಪಿಯದ್ದು ಪೇಶೆಂಟ್ ಇಲ್ಲದ ಕಮಲ ನರ್ಸಿಂಗ್ ಹೋಂ

ಬಿಜೆಪಿಯವರು ಡೋಂಗಿ ರಾಜಕಾರಣ ಮಾಡ್ತಿದ್ದಾರೆ. ಹೊಸದಾಗಿ ಕಮಲ ನರ್ಸಿಂಗ್ ಬೇರೆ ಮಾಡಿದ್ದಾರೆ. ಆದರೂ ...

news

ಮೈತ್ರಿ ಸರಕಾರ ಪತನ?: ಕಾಂಗ್ರೆಸ್ ನವರು ಅವರ ದಾರಿ ನೋಡಿಕೊಳ್ಳಲಿ ಎಂದ ಜೆಡಿಎಸ್

ಕಾಂಗ್ರೆಸ್ ನವರಿಗೆ ಕಷ್ಟ ಆದ್ರೆ ಅವರ ದಾರಿ ಅವರು ನೋಡಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಸಭಾ ಸದಸ್ಯ ಹೊಸ ...