ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡೋದು ಬಿಟ್ಟು ಪುಂಡ, ಪೋಕರಿಗಳ, ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿರುವ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ. ದೇಶ ಉಳಿದಿದೆ. ಅವರು ಆರ್. ಎಸ್. ಎಸ್ ಬಗ್ಗೆ ಮಾತನಾಡಿ