ನವದೆಹಲಿ : ಇತ್ತೀಚೆಗಷ್ಟೇ ದೇವೇಗೌಡರು ಸಿದ್ದರಾಮಯ್ಯ ಅವರ ವಿರುದ್ಧ ರಾಹುಲ್ ಗಾಂಧಿಗೆ ದೂರು ನೀಡಿದ್ದರು. ಇದೀಗ ಅದರ ಬೆನ್ನಲ್ಲೇ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನ ಭೇಟಿ ಆಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.