ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಪ್ರಸ್ತಾವಿತ ಹೊಸ ಶಿಕ್ಷಣ ನೀತಿಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಹಿಂದಿ ಕಲಿಕೆ ಕಡ್ಡಾಯ ಪ್ರಸ್ತಾಪಕ್ಕೆ ಇದೀಗ ಹಿಂದಿಯೇತರ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕ ಎಂಕೆ ಸ್ಟಾಲಿನ್, ನಟ ಕಮಲ್ ಹಾಸನ್, ಶಿವಸೇನೆ ಬಳಿಕ ಇದೀಗ ಕರ್ನಾಟಕದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡಾ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಇತರ ರಾಜ್ಯಗಳಲ್ಲಿ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಜಾರಿಗೊಳಿಸುವುದು