ಹೊಸದಿಲ್ಲಿ: ಹಲವಾರು ಗೊಂದಲ, ಗೋಜಲುಗಳ ನಡುವೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಮತ್ತೆ ಬಂದು ಕುಳಿತುಕೊಂಡ ನವಜೋತ್ ಸಿಂಗ್ ಸಿಧು, ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಯಾದ ಸೋನಿಯಾ ಗಾಂಧಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ, ಪಂಜಾಬ್ ಪುನರುತ್ಥಾನಕ್ಕೆ ಅಡ್ಡಿಯಾಗಿರುವ 18 ಸಾಮಾಜಿಕ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದಾರೆ. ವನ್ನು ಗೆಲ್ಲಲು ಸಾಧ್ಯವಿಲ್ಲ, ಹಾಗಾಗಿ, ಪಂಜಾಬ್ನಲ್ಲಿರುವ ಕಾಂಗ್ರೆಸ್ ಸರಕಾರಕ್ಕೆ ಈ 18 ಅಡಚಣೆಗಳನ್ನು ತೊಡೆದು ಹಾಕಲು ಸೂಚನೆ ನೀಡಬೇಕು ಎಂದು ಸೋನಿಯಾ ಗಾಂಧಿಯವರಲ್ಲಿ ಕೋರಿದ್ದಾರೆ. ಪಂಜಾಬ್ ಅಭಿವೃದ್ಧಿಗೆ