ಚಂಡೀಗಢ : ಪಂಜಾಬ್ ಮಾಫಿಯಾ ರಾಜ್ಯವಾಗಿದ್ದರಿಂದ ಕಾಂಗ್ರೆಸ್ ಸೋತಿದೆ.ಅದು ಈಗ ತನ್ನನ್ನು ತಾನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಇದರಿಂದಾಗಿ ಮಾಫಿಯಾ ವಿರುದ್ಧ ಆಪ್ ಪಕ್ಷ ಹೋರಾಡಾವುದಾದರೆ ಬೆಂಬಲಿಸುವುದಾಗಿ ಹೇಳಿದರು.ಈ ಮೊದಲು ನಾನು ಮಾತನಾಡಲಿಲ್ಲ. ಆದರೆ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಐದು ವರ್ಷಗಳ ಮಾಫಿಯಾ ರಾಜ್ನ ಆಡಳಿತದಿಂದಾಗಿ ಕಾಂಗ್ರೆಸ್