ನವದೆಹಲಿ : 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.