ಚಂಡೀಗಢ : 34 ವರ್ಷದ ಹಿಂದಿನ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಇಂದು ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಕಾರಿನಲ್ಲಿ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ. ಈ ಬಗ್ಗೆ ಸಿಧು ಅವರ ಮಾಧ್ಯಮ ಸಲಹೆಗಾರ ಸುರೇಂದರ್ ದಲ್ಲಾ ಪ್ರತಿಕ್ರಿಯಿಸಿ, ಪಟಿಯಾಲದ ಮುಖ್ಯ ನ್ಯಾಯಾಧೀಶರ ಮುಂದೆ ಸಿಧು ಶರಣಾಗಿದ್ದಾರೆ.ವೈದ್ಯಕೀಯ ಪರೀಕ್ಷೆ ಮತ್ತು ಇತರ