ಟೀ ವಿಚಾರಕ್ಕೆ ಗಂಟ - ಹೆಂಡತಿ ನಡುವೆ ಜಗಳ ಆರಂಭವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ. ಉತ್ತರ ಪ್ರದೇಶದಲ್ಲಿ ವ್ಯಕ್ತಿ ತನ್ನ ಪತ್ನಿ ಸುಂದರಿಯ ಬಳಿ 2 ಬಾರಿ ಟೀ ಕೇಳಿದ್ದಾನೆ.