ಮುಂಬೈ : ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಕೊನೆಯುಸಿರೆಳದಿದ್ದಾರೆ.ಮುಂಬೈನ ಕ್ಯಾಂಡಿ ಆಸ್ಪತ್ರೆಯ ತ್ರೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲ ಅಗಲಿದ್ದಾರೆ.ಸೋಂಕಿನ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು.ಲತಾ ಮಂಗೇಶ್ಕರ್ (ಸೆಪ್ಟೆಂಬರ್