ಒಡಿಯಾದ ಖ್ಯಾತ ಸಂಗೀತಗಾರ ಮತ್ತು ಗಾಯಕ ಪ್ರಫುಲ್ಲ ಕರ್ ಇಂದು ನಿಧನರಾಗಿದ್ದಾರೆ.ಪ್ರಫುಲ್ಲ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ನೋವು ಭರಿಸುವಂತಹ ಶಕ್ತಿಯು ದೇವರು ಕೊಡಲೆಂದು ಪ್ರಾರ್ಥಿಸಿದ್ದಾರೆ.ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರು ಸಲ್ಲಿಸಿದ ಕೊಡುಗೆಗಾಗಿ ಕರ್ ಅವರನ್ನು ಸ್ಮರಿಸಲಾಗುವುದು ಎಂದು ಮೋದಿ ಹೇಳಿದ್ದಾರೆ. ‘ಶ್ರೀ ಪ್ರಫುಲ್ಲ ಕರ್ ಅವರ ನಿಧನದಿಂದ ನನಗೆ ಅಪಾರ ದುಃಖವಾಗಿದೆ.ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರ ಕೊಡುಗೆ