ಗುರುಗ್ರಾಮ : 14 ವರ್ಷದ ಬಾಲಕಿ ಮೇಲೆ ನೆರೆ ಮನೆಯ ವ್ಯಕ್ತಿಯೊಬ್ಬ ಎರಡು ತಿಂಗಳ ಕಾಲ ಪದೇ-ಪದೇ ಅತ್ಯಾಚಾರವೆಸಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.ಆರೋಪಿಯು ನಾಲ್ಕು ದಿನಗಳ ಹಿಂದೆ ಬಾಲಕಿಯನ್ನು ಅಪಹರಿಸಿದ್ದಾನೆ. ನಂತರ ಬಾಲಕಿಯ ಕುಟುಂಬಸ್ಥರು ಆಕೆಯನ್ನು ಹುಡುಕುತ್ತಿದ್ದು, ಬುಧವಾರ ತಡರಾತ್ರಿ ದೆಹಲಿ-ಜೈಪುರ ಹೆದ್ದಾರಿಯ ಬಿಲಾಸ್ಪುರ ಚೌಕ್ ಬಳಿ ಪತ್ತೆ ಮಾಡಿದ್ದಾರೆ.ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ತನಗಾದ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾಳೆ. ಈ ಹಿನ್ನೆಲೆ ಬಾಲಕಿ ತಂದೆ ಪೊಲೀಸರಿಗೆ