ನವದೆಹಲಿ : ಮನೀಶ್ ಸಿಸೋಡಿಯಾ ಅವರು ದೆಹಲಿಯ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಮಾಡಿದ ಎಲ್ಲ ಕೆಲಸಗಳಿಂದ ಅವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಸೋಡಿಯಾ ಗುಣಮಟ್ಟದ ಸರ್ಕಾರಿ ಶಾಲೆಗಳನ್ನು ರೂಪಿಸಿ ಪವಾಡ ಮೆರೆದಿದ್ದಾರೆ. ಅಂತಹ ವ್ಯಕ್ತಿಗೆ ಭಾರತ ರತ್ನ ಸಿಗಬೇಕು. ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಅವರ ಕೈಗೆ ಕೊಡಬೇಕು. ಬದಲಿಗೆ ಅವರ ವಿರುದ್ಧ ಸಿಬಿಐ ದಾಳಿ ನಡೆದಿದೆ.ಇದು