ನವದೆಹಲಿ : ಬಿಜೆಪಿ ಪಕ್ಷವನ್ನು ಸೇರಿದರೇ ತಮ್ಮ ಮೇಲಿನ ಇಡಿ, ಸಿಬಿಐ ಪ್ರಕರಣಗಳಿಂದ ಮುಕ್ತಗೊಳಿಸುವ ಆಫರ್ ನೀಡಲಾಗಿದೆ ಎಂದು ದೆಹಲಿಯ ಡಿಸಿಎಂ, ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಆರೋಪ ಮಾಡಿದ್ದಾರೆ.ಹೊಸ ಮದ್ಯನೀತಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ಬೆನ್ನಲೆ ಆಮ್ ಅದ್ಮಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಂದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಯ