ಇದೀಗ ಗೂಗಲ್ ಸ್ಟ್ರೀಟ್ ವ್ಯೂ ದೇಶದ ಬಹುತೇಕ ಮೂಲೆಗಳನ್ನು ಆವರಿಸಿಕೊಂಡಿದ್ದು, ಬಳಕೆದಾರರು ಪ್ರವಾಸವನ್ನು ಕೈಗೊಳ್ಳದೇ ತಾವು ಇಷ್ಟಪಡುವ ಪ್ರದೇಶವನ್ನು ಕುಳಿತಲ್ಲಿಯೇ 360 ಡಿಗ್ರಿ ಕೋನದಲ್ಲಿ ವೀಕ್ಷಿಸಲು ಅನುವು ಮಾಡಿಕೊಡುತ್ತಿದೆ. * ಗೂಗಲ್ ಸ್ಟ್ರೀಟ್ ವ್ಯೂ ಅನ್ನು ಬಳಸಲು ನೀವು ಮೊದಲು ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಸಾಧನಗಳಲ್ಲಿ ಗೂಗಲ್ ಮ್ಯಾಪ್ ಅನ್ನು ತೆರೆಯಬೇಕು.* ಸರ್ಚ್ ಪಟ್ಟಿಯ ಅಡಿಯಲ್ಲಿ ಬಲ ಭಾಗದಲ್ಲಿ ಕಾಣಿಸುವ ಲೇಯರ್ ಬಾಕ್ಸ್ ಅನ್ನು ಆಯ್ಕೆ ಮಾಡಬೇಕು. ಅದರಲ್ಲಿ