ಜೈಪುರ : ಜೈಲಿನ ಕಾವಲುಗಾರರ ಕಣ್ಣಿಗೆ ಖಾರದ ಪುಡಿ ಎರಚಿ ಖೈದಿಗಳು ಜೈಲಿನಿಂದ ತಪ್ಪಿಸಿಕೊಂಡ ಘಟನೆ ರಾಜಸ್ಥಾನದ ಜೋಧ್ಪುರ್ ಜಿಲ್ಲೆಯ ಫಲೋಡಿ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ 7 ಮಂದಿ ಖೈದಿಗಳು ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಸರಿಯಾಗಿ ಪರಿಶೀಲನೆ ನಡೆಸಿದಾಗ 16 ಮಂದಿ ಖೈದಿಗಳು ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಮೇಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ.ಹಾಗೇ ತಪ್ಪಿಸಿಕೊಂಡವರನ್ನು ಹುಡುಕಲು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿಲಾಗಿದೆ. ಜೈಲು