ಭೋಪಾಲ್ : ಟ್ರಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಶಾಜಾಪುರದಲ್ಲಿ ಈ ಘಟನೆ ನಡೆದಿದ್ದು, ಹಲವು ಪ್ರಯಾಣಿಕರನ್ನು ಒಳಗೊಂಡ ಸ್ಲೀಪರ್ ಬಸ್ ಅಹಮದಾಬಾದ್ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಹೇಳಿದ್ದಾರೆ.ಬಸ್ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ