ನವದೆಹಲಿ : ಚಂದ್ರನ ಮೇಲ್ಮೈಯನ್ನು ಯಶಸ್ವಿಯಾಗಿ ಮುಟ್ಟಿದ ದಿನಗಳ ನಂತರ ಚಂದ್ರಯಾನ-3ರ ಪ್ರಗ್ಯಾನ್ ರೋವರ್ 100 ಮೀಟರ್ಗಳಷ್ಟು ಕ್ರಮಿಸಿದೆ. ರೋವರ್ ತನ್ನ ಕಾರ್ಯಯೋಜನೆಗಳನ್ನು ಪೂರ್ಣಗೊಳಿಸಿದೆ. ಈಗ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರನ್ನು ಸ್ಲೀಪ್ ಮೋಡ್ಗೆ ಹೊಂದಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.ರೋವರನ್ನು ಈಗ ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದೆ. ಸ್ಲೀಪ್ ಮೋಡ್ಗೆ ಹೊಂದಿಸಲಾಗಿದೆ. ಂPಘಿS ಮತ್ತು ಐIಃS ಪೇಲೋಡ್ಗಳನ್ನು ಆಫ್ ಮಾಡಲಾಗಿದೆ. ಈ ಪೇಲೋಡ್ಗಳಿಂದ ದತ್ತಾಂಶವು ಲ್ಯಾಂಡರ್ ಮೂಲಕ ಭೂಮಿಗೆ ರವಾನೆಯಾಗುತ್ತದೆ