48 ವರ್ಷದ ನಟಿ ಪರಿವರ್ತಿತ ರಾಜಕಾರಣಿ 2000ನೇ ದಶಕದಲ್ಲಿ ಏಕ್ತಾ ಕಪೂರ್ ನಿರ್ಮಾಣದ ದೂರದರ್ಶನ ಧಾರಾವಾಹಿ ಕ್ಯುಂಕಿ ಸಾಸ್ ಭಿ ಕಭೀ ಬಹೂ ಥಿ ನಲ್ಲಿ ತುಳಸಿ ಎಂಬ ಪಾತ್ರ ನಿರ್ವಹಿಸಿ ಮನೆಮಾತಾಗಿದ್ದರು. ಶೀಘ್ರದಲ್ಲೇ ಬಿಡುಗಡೆ ಭಾಗ್ಯ ಕಾಣಲಿರುವ ಅಭಿಷೇಕ್ ಬಚ್ಚನ್ ಅಭಿನಯದ ಆಲ್ ಇಸ್ ವೆಲ್ ಚಿತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ನಟಿಯಾಗಿ ಜನಪ್ರಿಯತೆಯ ಶಿಖರಕ್ಕೆ ಏರಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸಂಸದೆಯಾಗಿ ತಮ್ಮ ಜವಾಬ್ದಾರಿಗಳನ್ನು