ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಭಾಷಣ ದೇಶದಲ್ಲಿ ಯಾರು ಕೇಳುವುದಿಲ್ಲ. ಆದ್ದರಿಂದ ಅಮೆರಿಕೆಗೆ ಹೋಗಿ ಭಾಷಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೇವಡಿ ಮಾಡಿದ್ದಾರೆ. ಪ್ರತಿಭಾವಂತಿಕೆಯಿಂದ ಬಿಜೆಪಿ ಪಕ್ಷದಲ್ಲಿ ನಾಯಕರು ಬೆಳೆದಿದ್ದಾರೆ. ಕಾಂಗ್ರೆಸ್ನವರಂತೆ ವಂಶಪಾರಂಪರೆಯಾಗಿ ಬೆಳೆದಿಲ್ಲ ಎಂದು ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೆರಿಕದಲ್ಲಿ ತಾವು ನೀಡಿದ ಭಾಷಣದಲ್ಲಿ ವಂಶಪರಂಪರೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವಂಶಪರಂಪರೆಗೆ ಅವಕಾಶವಿಲ್ಲ. ಅವರೊಬ್ಬ ವಿಫಲ ವಂಶಸ್ಥ ಎಂದು ವಾಗ್ದಾಳಿ