ನವದೆಹಲಿ : ಟಾಟಾ ಐಪಿಎಲ್ನಲ್ಲಿ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳಿಂದ ಹರಿದಾಡುತ್ತಿದೆ.ಅಮಿತಾ ಶಾ ಪುತ್ರ ಜಯ್ ಶಾ ಬಿಸಿಸಿಐನ ಸರ್ವಾಧಿಕಾರಿಯಾಗಿರುವುದರಿಂದ ಈ ಬಗ್ಗೆ ಸರ್ಕಾರ ತನಿಖೆ ನಡೆಸುವುದು ಅನುಮಾನ ಹಾಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವ ಅಗತ್ಯ ಬರಬಹುದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬಾಂಬ್ ಸಿಡಿಸಿದ್ದಾರೆ.ಈ ಬಗ್ಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಟಾಟಾ ಐಪಿಎಲ್ ಕ್ರಿಕೆಟ್ ಫಲಿತಾಂಶ ಗಮನಿಸಿದ ಬಳಿಕ ಮೋಸದಾಟ