ಬೆಂಗಳೂರು : ಚಂದ್ರನ ದಕ್ಷಿಣ ಧ್ರುವಕ್ಕೆ ಲ್ಯಾಂಡರ್ ವಿಕ್ರಮ್ನ್ನು ಯಶಸ್ವಿಯಾಗಿ ಇಳಿಸಿದ ಇಸ್ರೋ, ಇದೀಗ ಸೂರ್ಯನ ಅಧ್ಯಯನಕ್ಕೆ ಸಜ್ಜಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸೋಲಾರ್ ಮಿಷನ್ ‘ಆದಿತ್ಯ’ ಇದೇ ಸೆಪ್ಟೆಂಬರ್ಗೆ ಲಾಂಚ್ ಆಗಲು ಸಿದ್ಧವಾಗುತ್ತಿದೆ ಎಂದು ತಿಳಿಸಿದ್ದಾರೆ.ಚಂದ್ರಯಾನ-3 ಯಶಸ್ವಿಯಾದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಮಿಷನ್ ‘ಆದಿತ್ಯ’ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಲಾಂಚ್ಗೆ ಸಿದ್ಧವಾಗಲಿದೆ.2025 ರ ವೇಳೆಗೆ ಬಾಹ್ಯಾಕಾಶಕ್ಕೆ ಮಾನವಸಹಿತ