ಹೈದರಾಬಾದ್ : ನನ್ನ ಹೆತ್ತವರೇ ನನ್ನ ಸಹೋದರನನ್ನು ಕೊಂದಿದ್ದಾರೆ ಎಂದು ಸುಳ್ಳು ದೂರನ್ನು ನೀಡಿರುವ ವ್ಯಕ್ತಿ ತಾನೇ ಜೈಲು ಪಾಲಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.ಆರೋಪಿಯನ್ನು ಬಂಜಾರಾ ಹಿಲ್ಸ್ನ ನಂದಿನಗರ ನಿವಾಸಿ ಬಾನೋತ್ ಲಾಲು ಎಂದು ಗುರುತಿಸಲಾಗಿದೆ. ಪೊಲೀಸ್ ತನಿಖೆಯಲ್ಲಿ ಲಾಲು ಪೋಷಕರ ವಿರುದ್ಧ ಮಾಡಿರುವ ದೂರು ಸುಳ್ಳು ಎಂದು ಗೊತ್ತಾದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಲಾಲು ಡಿಸೆಂಬರ್ 17 ರಂದು ರಾತ್ರಿ ಪೊಲೀಸ್ ನಿಯಂತ್ರಣ