ಲಕ್ನೋ : ಆಸ್ತಿ ವಿಚಾರಕ್ಕೆ ವೃದ್ಧ ತಂದೆಯ ಕತ್ತು ಹಿಸುಕಿ ಮಗನೇ ಹತ್ಯೆಗೈದು, ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ನಡೆದಿದೆ.