ನವದೆಹಲಿ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಗನೇ ತನ್ನ 52 ವರ್ಷದ ತಂದೆಯನ್ನು ಕತ್ತು ಸೀಳಿ ಹತ್ಯೆ ಮಾಡಿದ ಪ್ರಕರಣ ದೆಹಲಿಯಲ್ಲಿ ನಡೆದಿದೆ.