Normal 0 false false false EN-US X-NONE X-NONE ನವದೆಹಲಿ : ಗಾಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು ಗುಪ್ತಚರ ಇಲಾಖೆಯ ವೈಫಲ್ಯದ ಫಲವೇ ? ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ. ಚೀನಾ ಭಾರತ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶುಕ್ರವಾರ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆ ಕರೆದಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್