ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿ ಚಳಿಗಾಲದ ಅಧಿವೇಶನವನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಧುರೀಣೆ ಆರೋಪ ಮಾಡಿದ್ದಾರೆ.ಪ್ರಧಾನಿ ಮೋದಿಗೆ ಸಂಸತ್ತನ್ನು ಎದುರಿಸುವ ತಾಕತ್ತಿಲ್ಲ. ಅದಕ್ಕೇ ಚಳಿಗಾಲದ ಅಧಿವೇಶನ ತಪ್ಪಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಸೋನಿಯಾ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದ ಅವಧಿ ಕಿರಿದುಗೊಳಿಸುವ ಅಥವಾ ಅಧಿವೇಶನ ರದ್ದುಗೊಳಿಸುವ