ನವದೆಹಲಿ: ವ್ಯತ್ಯಾಸ ಆಹಾರ ಸೇವನೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಇನ್ನೂ ಬಿಡುಗಡೆಯಾಗಿಲ್ಲ.