ನವದೆಹಲಿ : ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಟ್ವೀಟ್ ಮಾಡಿದ್ದು, ಸೋನಿಯಾ ಗಾಂಧಿ ಅವರು ಇಂದು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ.ವೈದ್ಯರು ನಿಗಾ ವಹಿಸಿದ್ದಾರೆ. ಸೋನಿಯಾ ಅವರ ಬಗ್ಗೆ ಕಾಳಜಿ ಮತ್ತು ಗುಣಮುಖರಾಗಲಿ ಎಂದು ಹಾರೈಸಿದ ನಮ್ಮ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಎಲ್ಲ