ನವದೆಹಲಿ: ಕೆಲ ದಿನಗಳ ಮಟ್ಟಿಗೆ ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸ್ವದೇಶಕ್ಕೆ ಮರಳಿದ್ದಾರೆ.