ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದಾಗಿ ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ವೈದ್ಯರ ಸಲಹೆ ಮೇರೆಗೆ ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.