ಮುಂದಿನ ಲೋಕಸಭೆ ಚುನಾವಣೆವರೆಗೂ ಸೋನಿಯಾ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷೆ

ನವದೆಹಲಿ| Krishnaveni K| Last Modified ಬುಧವಾರ, 21 ಜುಲೈ 2021 (10:11 IST)
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಗೆ ಸೋನಿಯಾ ಗಾಂಧಿಯೇ ಮಧ‍್ಯಂತರ ಅಧ್ಯಕ್ಷೆಯಾಗಿ ಮುಂದುವರಿಯುವ ಸಾಧ‍್ಯತೆಯಿದೆ.

 
2024 ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಸೋನಿಯಾ ಗಾಂಧಿ ಅಧ‍್ಯಕ್ಷರಾಗಿ ಮುಂದುವರಿಯಲಿದ್ದು, ಗಾಂಧಿ ಕುಟುಂಬದ ನಂಬಿಕಸ್ಥರಿಗೆ ಪಕ್ಷದ ಉನ್ನತ ಹುದ್ದೆ ಸಿಗುವ ಸಾಧ‍್ಯತೆಯಿದೆ.
 
ಇನ್ನು, ರಾಹುಲ್ ಗಾಂಧಿ ಸದ್ಯಕ್ಕೆ ಅಧ್ಯಕ್ಷರಾಗುವ ಸಾಧ‍್ಯತೆ ಕಡಿಮೆ ಎನ್ನಲಾಗಿದೆ. ಆದರೆ ಪ್ರಿಯಾಂಕಾ ವಾದ್ರಾಗೆ ಪಕ್ಷದಲ್ಲಿ ಯಾವ ಹುದ್ದೆ ಸಿಗಬಹುದು ಎಂಬುದು ಇನ್ನೂ ರಹಸ್ಯವಾಗಿಯೇ ಉಳಿದಿದೆ.
ಇದರಲ್ಲಿ ಇನ್ನಷ್ಟು ಓದಿ :