ನವದೆಹಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ. ಸೋನಿಯಾ ಭಾರತದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕೊಡುಗೆ ನೀಡಿದ್ದಾರೆ. ಇನ್ನು, ಮಾಯಾವತಿ ದಲಿತರ ಉದ್ದಾರಕ್ಕಾಗಿ ಶ್ರಮಿಸಿದ್ದಾರೆ. ಅವರ ಈ ಸಾಧನೆ ಪರಿಗಣಿಸಿ ಭಾರತ ರತ್ನ ನೀಡಬೇಕು ಎಂದು ಉತ್ತರಾಂಖಡದ ಮಾಜಿ ಸಿಎಂ ಕೂಡಾ ಆಗಿದ್ದ ಹರೀಶ್ ರಾವತ್ ಹೇಳಿದ್ದಾರೆ.ಅವರ ಈ ಟ್ವೀಟ್ ನೆಟ್ಟಿಗರ