ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 26ನೇ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ ರಾಹುಲ್ ಗಾಂಧಿಯವರ ಸ್ಮಾರಕವಿರುವ ವೀರ್ ಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.