ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಸೋನಿಯಾ ಗಾಂಧಿಯವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ಅಡಳಿತ ಮಂಡಳಿ ಯಾವುದೇ ಪ್ರಕಟಣೆ ಹೊರಡಿಸಿಲ್ಲವಾದರೂ, ಸೋನಿಯಾ ಆರೋಗ್ಯವಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ತಿಳಿಸಿದ್ದಾರೆ. ವಾರಣಾಸಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಸೋನಿಯಾ, ನಂತರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಿನ್ನೆ ರಾತ್ರಿ ನವದೆಹಲಿಗೆ ಆಗಮಿಸಿ ಏಮ್ಸ್