ಮುಂಬೈ: ಟ್ವಿಟರ್ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಖ್ಯಾತ ಗಾಯಕ ಸೋನು ನಿಗಮ್, ತಮ್ಮ ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಟ್ವಿಟರ್ಗೆ ವಿದಾಯ ಹೇಳುವುದಕ್ಕೂ ಮುನ್ನ ಅವರು 24 ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ಮಹಿಳೆಯರ ಕುರಿತಾಗಿ ಅವಾಚ್ಯವಾಗಿ ಟ್ವೀಟ್ ಮಾಡಿದ ಬಾಲಿವುಡ್ ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರ ಖಾತೆಯನ್ನು ಟ್ವಿಟರ್ ಅಮಾನತು ಮಾಡಿದ ನಂತರ ಸೋನು ನಿಗಮ್ ಈ ನಿರ್ಧಾರ ಕೈಗೊಂಡಿದ್ದಾರೆ. ಜವಾಹರಲಾಲ್ ನೆಹರೂ ವಿವಿಯ (ಜೆಎನ್ಯು) ವಿದ್ಯಾರ್ಥಿ ಸಂಘಟನೆಯ