ನವದೆಹಲಿ: ಮೀರತ್ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮೋದಿ ಹೆಸರಿನಲ್ಲಿ 100 ಅಡಿ ಎತ್ತರದ ಮೋದಿ ಪ್ರತಿಮೆಯಿರುವ ದೇವಾಲಯವನ್ನು ನಿರ್ಮಿಸುವ ಯೋಜನೆಯನ್ನು ಘೋಷಿಸಿದ್ದಾರೆ.