ನವದೆಹಲಿ: ಸಂಸದ ಅನುರಾಗ್ ಠಾಕೂರ್ ಲೋಕಸಭೆಯ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಲೋಕಸಭೆಯ ಸ್ಪೀಕರ್ ವಾರ್ನಿಂಗ್ ನೀಡಿದ್ದಾರೆ.