ನವದೆಹಲಿ: ಸಾಮಾನ್ಯವಾಗಿ ಹೋಲಿ ಹಬ್ಬಕ್ಕೆ ಬಣ್ಣದ ಓಕುಳಿ ಎರಚುವುದು ಸಾಮಾನ್ಯ. ಆದರೆ ದೆಹಲಿ ವಿವಿ ವಿದ್ಯಾರ್ಥಿನಿಯರಿಗೆ ದುರುಳರು ವಿಚಿತ್ರವಾಗಿ ಹಿಂಸೆ ನೀಡಿದ್ದಾರೆ.ಹಬ್ಬದ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ವೀರ್ಯ ತುಂಬಿದ ಬಲೂನ್ ಎಸೆಯಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಪೊಲೀಸ್ ಠಾಣೆ ಮಟ್ಟಿಲೇರಿದ್ದಾರೆ.ಹಬ್ಬದ ನೆಪದಲ್ಲಿ ಈ ರೀತಿ ಹಿಂಸೆ ಮಾಡುವುದು ಸರಿಯಲ್ಲ. ಘಟನೆಗೆ ಕಾರಣಕರ್ತರಾದವರನ್ನು ತಕ್ಷಣ ಬಂಧಿಸಿ. ಹೋಲಿ ಮಹಿಳೆಯರಿಗೆ ಸುರಕ್ಷಿತವಾಗಿರಲಿ ಎಂದು ಪ್ರತಿಭಟನೆ ನಡೆಸಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್