ಅಂಕೋಲಾ: ಇಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಪತ್ನಿ ಮತ್ತು ಕಾರ್ಯದರ್ಶಿ ಸಾವನ್ನಪ್ಪಿದರೆ, ಸಚಿವರು ಗಂಭೀರ ಗಾಯಗೊಂಡಿದ್ದಾರೆ. ಯಲ್ಲಾಪುರದ ಗಂಟೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಎಸ್ಕಾರ್ಟ್ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ಸಚಿವರಿದ್ದ ಕಾರು ಪಲ್ಟಿಯಾಗಿದೆ. ಈ ಅಪಘಾತಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಅವರ ಪತ್ನಿ ವಿಜಯಾ ನಾಯ್ಕ್