ನವದೆಹಲಿ : ಪೂಜನೀಯರಾದ ಗೌರವಾನ್ವಿತ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ. ಲಿಂಗೈಕ್ಯ ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಹಿನ್ನೆಲೆ, ಕನ್ನಡ ಮತ್ತು ಇಂಗ್ಲೀಷ್ನಲ್ಲಿ ಮೋದಿ ಟ್ವೀಟ್ ಮಾಡಿದ್ದಾರೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕವಾಗಿ ನಮನ ಸಿಲ್ಲಿಸಿದ್ದಾರೆ.ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ಅವರ