ಶ್ರೀಲಂಕಾ ಸ್ಪೋಟ ಪ್ರಕರಣ: ಜೆಡಿಎಸ್ ಮುಖಂಡರ ಪಾರ್ಥಿವ ಶರೀರ ಆಗಮನ

ಬೆಂಗಳೂರು, ಬುಧವಾರ, 24 ಏಪ್ರಿಲ್ 2019 (16:47 IST)

ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಲ್ಲಿ ಮೃತಪಟ್ಟ ರಾಜ್ಯದ ಜೆಡಿಎಸ್ ನಾಯಕರ ಪಾರ್ಥೀವ ಶರೀರಗಳ ಆಗಮನವಾಗಿವೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಆ ಬಳಿಕ ಮೃತರ ಕುಟುಂಬಗಳತ್ತ ಕರೆತರಲಾಯಿತು.
ಮೂರು ಪಾರ್ಥೀವ ಶರೀರ ಹೊತ್ತ ಇಂಡಿಗೋ 6E 1206 ವಿಮಾನ ಬೆಂಗಳೂರಿನತ್ತ ಬೆಳಗ್ಗೆ ಪ್ರಯಾಣ ಬೆಳೆಸಿತು.

ತುಮಕೂರು ನಿವಾಸಿ ರಮೇಶ್, ಅಡಕಮಾರನಹಳ್ಳಿ ನಿವಾಸಿ ಮಾರೇಗೌಡ, ಹಾರೋ ಕ್ಯಾತನಹಳ್ಳಿಯ ಪುಟ್ಟರಾಜ ( ನೆಲಮಂಗಲ) ಈ ಮೂವರು ಸಹ ಶ್ರೀಲಂಕಾ ಸರಣಿ ಬಾಂಬ್ ಬ್ಲಾಸ್ಟ್ ನಲ್ಲಿ ಮೃತರಾದವರಾಗಿದ್ದಾರೆ.

ಮೃತ ದೇಹಗಳನ್ನ ಸ್ವೀಕರಿಸಲು ಜಿಲ್ಲಾಡಳಿತ ಮತ್ತು ಪೊಲೀಸರು ಸಕಲ ಸಿದ್ಧತೆ ಕೈಗೊಂಡಿದ್ದರು. ಮೃತದೇಹಗಳನ್ನ ಕೊಂಡೊಯ್ಯಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ ಹಾಗೂ ಮೃತರ ಸಂಬಂಧಿಕರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ ಎಂದ ಅಮಿತ್ ಶಾ

ನವದೆಹಲಿ: ಸಾಧ್ವಿ ಪ್ರಗ್ಯಾ ಸಿಂಗ್ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ...

news

ಜರ್ಮನಿ-ಜಪಾನ್ ಬಗ್ಗೆ ಮೂರ್ಖತನದ ಹೇಳಿಕೆ ನೀಡಿ ಟ್ರೋಲ್ ಆದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಜರ್ಮನಿ ಮತ್ತು ಜಪಾನ್ ಗಡಿ ಹಂಚಿಕೊಳ್ಳುತ್ತವೆ ಎಂದು ಮೂರ್ಖತನದ ಹೇಳಿಕೆ ನೀಡಿ ಪಾಕಿಸ್ತಾನ ...

news

ರಮೇಶ್ ಜಾರಕಿಹೊಳಿ ರಾಜೀನಾಮೆ; ನೋ ಪ್ರಾಬ್ಲಂ ಎಂದ ಕೆಪಿಸಿಸಿ ಅಧ್ಯಕ್ಷ!

ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ವಿಚಾರ ಅವರ ವೈಯುಕ್ತಿಕ ತೀರ್ಮಾನವಾಗಿದೆ ಅಂತ ಕೆಪಿಸಿಸಿ ಅಧ್ಯಕ್ಷ ...

news

ಮತ್ತೆ ಆಪರೇಷನ್ ಕಮಲ ಶುರು?

ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಪೂರ್ಣಗೊಳ್ಳುವ ಮೊದಲೇ ಮತ್ತೆ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ...