ನಗರದ ಪ್ರತಿಷ್ಠಿತ ಆಸ್ಪತ್ರೆಯ ಸಿಬ್ಬಂದಿಯಾಗಿರುವ ಆರೋಪಿ ಚಿಕಿತ್ಸೆಗೆಂದು ದಾಖಲಾಗಿದ್ದ ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಚಿಕಿತ್ಸೆಗೆಂದು ದಾಖಲಾಗಿದ್ದ ಮಹಿಳೆಯೋರ್ವಳ ಮೇಲೆ ಆಸ್ಪತ್ರೆಯ ಜವಾನನೋರ್ವ ಲೈಂಗಿಕ ದೌರ್ಜನ್ಯ ಎಲಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಳೆದ ಅ.6ರಂದೇ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ ಎಂದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಡೆಂಗ್ಯೂ