ನವದೆಹಲಿ : ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಉಮೇಶ್ ಕತ್ತಿ ಹೀಗೆ ಹಲವು ಬಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರದ ಮುಂದೆ ಆ ರೀತಿಯಾದ ಯಾವುದೇ ಪ್ರಸ್ತಾಪಗಳಿಲ್ಲ ಎಂದು ತಿಳಿಸಿದ್ದಾರೆ. ದೆಹಲಿ ಭೇಟಿ ಕುರಿತು ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗೆ ಸೂಚಕರಾಗಿ