ತಿರುವನಂತಪುರಂ : ತನ್ನ 15 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಮಾಡಿದ್ದ ವ್ಯಕ್ತಿಯೊಬ್ಬನಿಗೆ ಕೇರಳದ ನ್ಯಾಯಾಲಯವೊಂದು 40 ಜೈಲು ಶಿಕ್ಷೆ ವಿಧಿಸಿದೆ.ಇಡುಕ್ಕಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶ ಟಿ.ಜಿ ವರ್ಗೀಸ್ 2017ರಲ್ಲಿ ನಡೆದ ಘಟನೆಗೆ ಸಂಬಂಧಿಸಿ ತೀರ್ಪು ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿಯಲ್ಲಿ ಅಪರಾಧಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.41 ವರ್ಷದ ವ್ಯಕ್ತಿಯು ತನ್ನ ಮಲಮಗಳ ಮೇಲೆ ಅತ್ಯಾಚಾರವೆಸಗಿದ್ದ. ಇದರಿಂದ ಆಕೆ ಗರ್ಭವತಿಯಾಗಿದ್ದಳು. ಆದರೆ ಆತ ಆಕೆ ಬಳಿ ಗರ್ಭಪಾತ