ಅಯೋಧ್ಯಾ:ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲುಗಳ ಸಂಗ್ರಹ ಕಾರ್ಯ ಆರಂಭವಾಗಿದ್ದು, ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ಐದು ಟ್ರಕ್ ಗಳಲ್ಲಿ ಕಲ್ಲುಗಳನ್ನು ತರಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಅಯೋಧ್ಯೆಯಲ್ಲಿ ಕೆಂಪು ಕಲ್ಲುಗಳನ್ನು ಸಂಗ್ರಹ ಮಾಡುತ್ತಿದೆ. ಈ ಹಿಂದೆ ಕೂಡ ಕಲ್ಲುಗಳನ್ನು ತರಲಾಗಿತ್ತು. ಇದೀಗ ಮತ್ತೆ ಟ್ರಕ್ ಗಳಲ್ಲಿ ಕಲ್ಲುಗಳನ್ನು ತರಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಹಿಂದಿನ ಅಖಿಲೇಶ್ ಯಾದವ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಕಲ್ಲುಗಳನ್ನು