ಪಣಜಿ : ಭಾರತದ ನೇತೃತ್ವದಲ್ಲಿ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆ ಗೋವಾದಲ್ಲಿ ಆರಂಭವಾಗಿದೆ. ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ ಕೂಡ ಇದ್ರಲ್ಲಿ ಪಾಲ್ಗೊಂಡಿದ್ದಾರೆ.