ಲಂಡನ್ : ಬ್ರಿಟನ್ನ ಮುಂದಿನ ಪ್ರಧಾನಿಯಾದರೆ ಚೀನಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅಳಿಯ ಹಾಗೂ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಭರವಸೆ ನೀಡಿದರು.ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷವನ್ನು ಮುನ್ನಡೆಸುವ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಅವರ ಪ್ರತಿಸ್ಪರ್ಧಿ ಚೀನಾ, ರಷ್ಯಾ ವಿಚಾರದಲ್ಲಿ ರಿಷಿ ಸುನಕ್ ದುರ್ಬಲಾಗಿದ್ದಾರೆ ಎಂದು ಆರೋಪಿಸಿದ್ದರು.ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಏಷ್ಯಾದ ಸೂಪರ್ ಪವರ್ ದೇಶವು ದೇಶೀಯವಾಗಿ ಮತ್ತು ಜಾಗತಿಕ ಭದ್ರತೆಗೆ