ಚೆನ್ನೈ: 22 ವರ್ಷದ ವಿದ್ಯಾರ್ಥಿನಿಯೊಬ್ಬಳು ತನಗೆ ಪ್ರಾಧ್ಯಾಪಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿದ್ದಾಳೆ. ಇತ್ತ ಪ್ರಾಧ್ಯಾಪಕರೂ ಪ್ರತಿ ದೂರು ನೀಡಿದ್ದಾರೆ.ಸಹಾಯಕ ಪ್ರಾಧ್ಯಾಪಕ ತನಗೆ ಅಶ್ಲೀಲ ವಿಡಿಯೋ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಮೊದಲು ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಳು. ಆಕೆ ಜೊತೆ ಸಹಪಾಠಿಗಳೂ ಪ್ರಾಧ್ಯಾಪಕರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ.ಹೀಗಾಗಿ ಪೊಲೀಸರಿಗೆ ದೂರು ನೀಡಿದ್ದಳು. ಆದರೆ