ಪಲಕ್ಕಾಡ್ : ನಾಯಿ ಕಚ್ಚಿ ರೇಬೀಸ್ ಕಾಯಿಲೆಯಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸಾವಿಗೀಡಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.ಶ್ರೀಲಕ್ಷ್ಮೀ (19) ಮೃತ ವಿದ್ಯಾರ್ಥಿನಿ. ಈಕೆ ಪಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ. ಮೇ 30ರ ಬೆಳಗ್ಗೆ ಶ್ರೀಲಕ್ಷ್ಮೀ ಅವರು ಕಾಲೇಜಿಗೆ ಹೋಗುತ್ತಿದ್ದಾಗ ಅವರ ಪಕ್ಕದ ಮನೆಯ ನಾಯಿ ಆಕೆಗೆ ಕಚ್ಚಿತ್ತು. ಆ ನಂತರ ಯುವತಿ ಆರೋಗ್ಯ ಇಲಾಖೆ ಸೂಚನೆಯಂತೆ ಲಸಿಕೆಯನ್ನೂ ಹಾಕಿಸಿಕೊಂಡರು.ಅದಾದ ಕೆಲವು ದಿನಗಳಿಂದ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಇತ್ತೀಚೆಗೆ